Mandya By-elections 2018 : ಮಂಡ್ಯದಲ್ಲಿ ಅಂಬರೀಷ್ ರನ್ನ ಟೀಕಿಸಿದ ಜೆಡಿಎಸ್ ಅಭ್ಯರ್ಥಿ ಎಲ್ ಆರ್ ಶಿವರಾಮೇಗೌಡ

2018-10-30 1,021

Mandya Lok Sabha By election JD(S) candidate L.R.Shivarame Gowda criticized former minister M.H.Ambareesh during election campaign in Nagamandala.


ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ಚುನಾವಣೆ ಹತ್ತಿರವಿರುವಾಗಲೇ ಜೆಡಿಎಸ್ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಅವರು ಮಾಜಿ ಸಚಿವ ಅಂಬರೀಶ್ ಅವರನ್ನು ಟೀಕಿಸಿದ್ದಾರೆ.

Videos similaires