ಸರ್ಜಾ ಮೇಲೆ ಶ್ರುತಿ ಹರಿಹರನ್ ಮೀ ಟೂ ಆರೋಪದ ಬಗ್ಗೆ ಡೈರೆಕ್ಟರ್ ಗುರುಪ್ರಸಾದ್ ಗರಂ | FILMIBEAT KANNADA

2018-10-30 1

Director Guruprasad is furious on Sruthi Hariharan #metoo allegation on Arjun Sarja. 'I have some doubt in Sruthi Hariharan metoo allegations' said kannada director Guruprasad.


ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ಮೀಟೂ ಆರೋಪ ಮಾಡಿರುವ ಬಗ್ಗೆ ಮಿಶ್ರಪ್ರತಿಕ್ರಿಯೆ ಇದೆ. ಕೆಲವರು ಶ್ರುತಿ ಪರವಾಗಿ ಮಾತನಾಡಿದ್ರೆ, ಮತ್ತೆ ಕೆಲವರು ಸರ್ಜಾ ಬೆನ್ನಿಗೆ ನಿಂತಿದ್ದಾರೆ. ಈ ಮಧ್ಯೆ ಶ್ರುತಿ ಅವರು ಎರಡು ವರ್ಷದ ಹಿಂದೆ ಘಟನೆಯನ್ನ ಇಷ್ಟು ದಿನ ಯಾಕೆ ಮುಚ್ಚಿಟ್ಟಿದ್ದರು, ಅದನ್ನ ಆಗಲೇ ಯಾಕೆ ಹೇಳಿಲ್ಲ ಎಂದು ಪ್ರಶ್ನಿಸುವವರು ಹಲವರು. ಇದೀಗ, 'ಮಠ' ಖ್ಯಾತಿಯ ನಿರ್ದೇಶಕ ಗುರು ಪ್ರಸಾದ್ ಕೂಡ ಅದೇ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಶ್ರುತಿ ಹರಿಹರನ್ ಅವರು ಸರ್ಜಾ ವಿಷ್ಯದಲ್ಲಿ ಹೀಗೆ ಮಾಡಬಹುದಿತ್ತು. ಆದ್ರೆ, ಆಕೆ ಅದನ್ನೇ ಮಾಡದೇ ಈಗ ಮೀಟೂ ಅಂದ್ರೆ ಏನ್ ಪ್ರಯೋಜನ ಎಂದು ಕಿಡಿಕಾರಿದ್ದಾರೆ. ಹಾಗಿದ್ರೆ, ಗುರು ಪ್ರಸಾದ್ ಪ್ರಕಾರ ಶ್ರುತಿ ಏನು ಮಾಡಬೇಕಿತ್ತು.?

Videos similaires