ರೈತರ ಶ್ರಮಕ್ಕೆ ಕೇಂದ್ರ ಸರಕಾರದಿಂದ ಬೆಂಬಲ ಬೆಲೆ ಘೋಷಣೆ | Oneindia Kannada

2018-10-31 109

2022ನೇ ಇಸವಿ ಹೊತ್ತಿಗೆ ರೈತರಿಗೆ ಕೃಷಿ ಆದಾಯ ದ್ವಿಗುಣಗೊಳಿಸಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಕನಸು. ಅದಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ. ಈ ತಿಂಗಳ ಆರಂಭದಲ್ಲಿ ಕೇಂದ್ರ ಸರಕಾರವು ಚಳಿಗಾಲದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯಲ್ಲಿ ಹೆಚ್ಚಿಸಿದೆ. ಏಕೆಂದರೆ, ರೈತರು ಕೃಷಿ ಚಟುವಟಿಕೆಗೆ ಖರ್ಚು ಮಾಡುವುದಕ್ಕಿಂತ 50% ಹೆಚ್ಚಿಗೆ ಪಡೆಯಬೇಕು ಎಂಬುದು ಇದರ ಹಿಂದಿನ ಉದ್ದೇಶ.

Prime Minister Narendra Modi has vowed to double the income of farmers by 2022 and the BJP-led government has taken several initiatives for it. Earlier this month, the Centre raised minimum support prices for winter crops to ensure farmers get 50% more than what they spend on cultivation.

Videos similaires