Sardar Vallabhbhai Patel (31 October 1875 – 15 December 1950), popularly known as Sardar Patel, was the first Deputy Prime Minister of India. Here is his Biography.
ಗುಜರಾತಿನ ಕರಮ್ ಸಂದ್ ನಲ್ಲಿ 1875ರ ಅಕ್ಟೋಬರ್ 31ರಂದು ಜನಿಸಿದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಕಾನೂನು ಪದವಿ ಪಡೆದಿದ್ದರೂ ಗಾಂಧೀಜಿ ಅವರ ಕರೆಗೆ ಓಗೊಟ್ಟು ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಧುಮುಕಿ ಸ್ವತಂತ್ರ ಭಾರತಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದರು. ಇನ್ನಷ್ಟು ತಿಳಿಯಲು ಈ ವಿಡಿಯೋ ನೋಡಿ.