Ramanagara By-elections 2018 : ರಾಮನಗರದಲ್ಲಿ ಬಿಜೆಪಿ ಬಿಟ್ಟ ನಂತರ ಎಲ್ ಚಂದ್ರಶೇಖರ್ ಕೊಟ್ಟ 4 ಕಾರಾಣಗಳು

2018-11-02 131

Ramanagar by election BJP candidate L Chandrashekhar joined Congress 2 days before election date. After L Chandrashekhar leaves BJP, he gives 4 reasons


ಉಪಚುನಾವಣೆಗೆ ಎರಡು ದಿನ ಬಾಕಿ ಇರುವಾಗ ರಾಮನಗರ ಬಿಜೆಪಿ ಅಭ್ಯರ್ಥಿ ಎಲ್ ಚಂದ್ರಶೇಖರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದಾರೆ. ರಾಜ್ಯದ ಬಿಜೆಪಿ ನಾಯಕರಿಗೆ ತೀವ್ರ ಮುಖಭಂಗವನ್ನುಂಟು ಮಾಡಿದ ಅವರ ಈ ನಡೆಗೆ ಅವರು ಹಲವು ಕಾರಣಗಳನ್ನು ನೀಡಿದ್ದಾರೆ.

Videos similaires