RBI controversy: Same issue happened in Ex PM Jawaharlal Nehru's tenure also. Nehru wrote a letter to then RBI governor Benegal Rama Rau. This might be a biggest weapon to BJP for defend itself and attack Congress,
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI)ದ ಗವರ್ನರ್ ಮತ್ತು ಮೋದಿ ಸರ್ಕಾರದ ನಡುವಿನ ವಿವಾದ ಕಾಂಗ್ರೆಸ್ಸಿನ ಬಹುಮುಖ್ಯ ಅಸ್ತ್ರವಾಗಿ ಬತ್ತಳಿಕೆ ಸೇರಿಕೊಂಡಿದೆ. ಆದರೆ 1957 ರ ಜನವರಿಯಲ್ಲಿ ಅಂದಿನ ಪ್ರಧಾನಿಯಾಗಿದ್ದ ಜವಹರಲಾಲ್ ನೆಹರು ಅವರು ಆರ್ ಬಿಐ ಗವರ್ನರ್ ಗೆ ಬರೆದಿದ್ದ ಪತ್ರವೊಂದು ಕಾಂಗ್ರೆಸ್ಸಿನ ಬಾಯಿಮುಚ್ಚಿಸುವ ಅಸ್ತ್ರವಾಗಿ ಬಿಜೆಪಿ ಬತ್ತಳಿಕೆಗೆ ಸೇರಿಕೊಳ್ಳಲಿದೆ!