Congress candidate V S Ugrappa won in Bellary Lok Sabha by election 2018. Minister D K Shivakumar thanked the people for this reason.
ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಅವರಿಗೆ ಅಭೂತಪೂರ್ವ ಗೆಲುವು ತಂದುಕೊಟ್ಟಿರುವ ಬಳ್ಳಾರಿ ಜನರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ.