Bigg Boss Kannada Season 6 : ಧನರಾಜ್ ಗೆ ಕೋಪ ತರಿಸಿದ ಆಂಡ್ರೂ | ಕಾರಣ? | Filmibeat Kannada

2018-11-07 240

Bigg Boss Kannada 6: Day 15: Andrew provokes Dhanraj. Both argues at Big House


'ಮನೆಯವರ ಬಗ್ಗೆ ಮಾತನಾಡಿ ಜಗಳ ಆಡಿದರೆ, ಹೊರಗೆ ಹೋಗುವ ಹೊತ್ತಿಗೆ ಮನೆಯವರೇ ನಿಮ್ಮನ್ನ ಇಷ್ಟ ಪಡುವುದಿಲ್ಲ'' ಅಂತ ವಾರದ ಹಿಂದೆಯಷ್ಟೇ ಆಂಡ್ರ್ಯೂ ಹಾಗೂ ರಾಪಿಡ್ ರಶ್ಮಿಗೆ ಕಿಚ್ಚ ಸುದೀಪ್ ಎಚ್ಚರಿಕೆ ಕೊಟ್ಟಿದ್ದರು. ಇಷ್ಟಾದರೂ, ಆಂಡ್ರ್ಯೂಗೆ ಬುದ್ಧಿ ಬಂದ ಹಾಗೆ ಕಾಣುತ್ತಿಲ್ಲ.

Videos similaires