ಟಿಪ್ಪು ಜಯಂತಿ ಆಚರಣೆ ವಿಷಯದಲ್ಲಿ ಎಚ್ ಡಿ ಕೆ ಮೇಲೆ ಕೆ ಎಸ್ ಈಶ್ವರಪ್ಪ ಆರೋಪ | Oneindia Kannada

2018-11-09 540

ಕುಮಾರಸ್ವಾಮಿಯವರು ತಾವು ಮುಖ್ಯಮಂತ್ರಿಯಾದರೆ ಯಾವತ್ತೂ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಮಾಡಲು ಬಿಡುವುದಿಲ್ಲ ಎಂದಿದ್ದರು, ಆದರೆ ಇದೀಗ ಅವರ ಸರ್ಕಾರವೇ ಟಿಪ್ಪು ಜಯಂತಿ ಆಚರಣೆ ಮಾಡುತ್ತಿದೆ ಎಂದು ಬಿಜೆಪಿ ಶಾಸಕ ಕೆಎಸ್ ಈಶ್ವರಪ್ಪ ಟೀಕಿಸಿದ್ದಾರೆ.


BJP leader KS Eshwarappa told that chief minister HD Kumaraswamy announced that if he became chief minister then he will not celebrate Tipu Jayanti.

Videos similaires