Bigg Boss Kannada 6: Day 17: Fight between Rapid Rashmi & Jayashree on Egg
'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದಲ್ಲಿ ಹಾಲು ಕಳ್ಳರನ್ನು ನೋಡಿದ್ರಿ. ಒಂದು ಲೋಟ ಹಾಲು ಕುಡಿದಿದ್ದಕ್ಕೆ ಆದ ಕಿತ್ತಾಟ ನಿಮಗೆ ನೆನಪಿರಬಹುದು. ಇದೀಗ ಹೊಟ್ಟೆಗಾಗಿ ರಂಪಾಟ 'ಬಿಗ್ ಬಾಸ್ ಕನ್ನಡ-6' ಕಾರ್ಯಕ್ರಮದಲ್ಲೂ ಮುಂದುವರೆದಿದೆ. ಅದಾಗಲೇ ಚಾಕಲೇಟ್ ಕದ್ದು 'ಬಿಗ್ ಬಾಸ್' ನಿಂದ ಒಮ್ಮೆ ಶಿಕ್ಷೆ ಅನುಭವಿಸಿರುವ ಆಂಡ್ರ್ಯೂಗೆ ಮೊಟ್ಟೆ ಕೊಟ್ಟು ರಾಪಿಡ್ ರಶ್ಮಿ ವಿವಾದದ ಕೇಂದ್ರ ಬಿಂದು ಆಗಿದ್ದಾರೆ.