KGF Kannada Movie : ಕೆಜಿಎಫ್ ಸಿನಿಮಾ ಬಗ್ಗೆ ನಿರ್ದೇಶಕ ಪ್ರಶಾಂತ್ ನೀಲ್ ಹೇಳಿದ್ದು ಹೀಗೆ | FILMIBEAT KANNADA

2018-11-09 31

Kannada actor, rocking star Yash starrer most expected movie KGF trailer has released today. Director Prashanth Neel speaks about movie

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಕೆಜಿಎಫ್' ಸಿನಿಮಾದ ಟ್ರೈಲರ್ ಅದ್ಧೂರಿಯಾಗಿ ಲಾಂಚ್ ಆಗಿದೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಸೇರಿದಂತೆ ಐದು ಭಾಷೆಗಳಲ್ಲಿ ಟ್ರೈಲರ್ ತೆರೆಕಂಡಿದೆ. ಕೆಜಿಎಫ್ ಸಿನಿಮಾ ಬಗ್ಗೆ ನಿರ್ದೇಶಕ ಪ್ರಶಾಂತ್ ನೀಲ್ ಹೇಳಿದ್ದು ಹೀಗೆ

Videos similaires