Ananth Kumar Demise : ಅನಂತ್ ಕುಮಾರ್ ನಿಧನಕ್ಕೆ ಟ್ವಿಟ್ಟರ್ ಮೂಲಕ ಸಂತಾಪ ಸೂಚಿಸಿದ ಮೋದಿ | Oneindia Kannada

2018-11-12 1

Prime minister Narendra Modi with back to back tweets pays his condolence to union minister Ananth Kumar for his demise this morning.

ಕೇಂದ್ರ ಸಚಿವ ಅನಂತ್ ಕುಮಾರ್ ಅವರ ನಿಧನಕ್ಕೆ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ನನ್ನ ಸಹೋದ್ಯೋಗಿಯ ಹಠಾತ್ ಅಗಲಿಕೆ ತೀವ್ರ ನೋವನ್ನು ತರಿಸಿದೆ ಎಂದಿದ್ದಾರೆ.

Videos similaires