Following Gaja cyclone hitting the southern states of the country, Indian meteorological department has given forecast to Bengaluru that will receive three days moderate rain fall.
ಗಜ ಚಂಡಮಾರುತದ ಪರಿಣಾಮದಿಂದ ನವೆಂಬರ್ 15,16,1ರಂದು ಬೆಂಗಳೂರಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ತಮಿಳುನಾಡು ಹಾಗೂ ಆಂಧ್ರಪ್ರದೇಶವನ್ನು ಪ್ರವೇಶಿಸಲಿದ್ದು, ನವೆಂಬರ್ 15ರ ವೇಳೆಗೆ ಕರ್ನಾಟಕವನ್ನು ತಲುಪಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.