Ananth Kumar Demise : ಅನಂತ್ ಕುಮಾರ್ ಅಂತ್ಯ ಸಂಸ್ಕಾರವನ್ನ ನೆರವೇರಿಸೋರು ಯಾರು?
2018-11-13 124
ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್ ಅವರ ಅಂತ್ಯ ಸಂಸ್ಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಬೆಂಗಳೂರಿನ ಚಾಮರಾಜಪೇಟೆಯ ಚಿತಾಗಾರದಲ್ಲಿ ಅವರ ಅಂತ್ಯ ಸಂಸ್ಕಾರ ನಡೆಯಲಿದ್ದು, ಸ್ಮಾರ್ಥ ಹಿಂದು ಪದ್ಧತಿಯಂತೆ ಅಂತಿಮ ಕಾರ್ಯಗಳು ನಡೆಯಲಿದೆ. ಅನಂತ್ ಕುಮಾರ್ ಅಂತ್ಯ ಸಂಸ್ಕಾರ ಯಾರು ನೆರವೇರಿಸಲಿದ್ದಾರೆ?