Ananth Kumar Demise : ಅನಂತ್ ಕುಮಾರ್ ಸಾವಿನಿಂದ ತೆರವಾದ ಕ್ಷೇತ್ರಕ್ಕೆ ಉಪಚುನಾವಣೆ ಇಲ್ಲ | Oneindia Kannada

2018-11-13 552

Remain vacant after sad demise of union minister Ananth Kumar, no possibilities of by election for Bangalore south parliament constituency since general election will be held within six months.

ಕೇಂದ್ರ ಸಚಿವ ಅನಂತ ಕುಮಾರ್ ಅವರ ಅಕಾಲಿಕ ನಿಧನದಿಂದ ಬೆಂಗಳೂರು ದಕ್ಷಿಣ ಲೋಕಸಭಾ ಮತ ಕ್ಷೇತ್ರದ ಸ್ಥಾನ ತೆರವಾಗಿದ್ದು, ಈ ಸ್ಥಾನಕ್ಕೆ ಚುನಾವಣೆ ನಡೆಯುವುದು ಅನುಮಾನ ಎನ್ನುವ ಮಾಹಿತಿ ಲಭ್ಯವಾಗಿದೆ. ಮುಂದಿನ ಸಾರ್ವತ್ರಿಕ ಚುನಾವಣೆಗೆ ಕೇವಲ ಐದು ತಿಂಗಳು ಬಾಕಿ ಇದ್ದು, ಮೇ ಮೊದಲ ವಾರದಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುವುದು ಅನುಮಾನ ಎನ್ನಲಾಗಿದೆ.

Videos similaires