ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಇನ್ನಿಲ್ಲವಾಗಿ ಸರಿಯಾಗಿ ನಾಲ್ಕು ದಿನವೂ ಕಳೆದಿಲ್ಲ. ಆಗಲೇ ಬೆಂಗಳೂರು ದಕ್ಷಿಣಕ್ಕೆ ಅನಂತ್ ಕುಮಾರ್ ಉತ್ತರಾಧಿಕಾರಿ ಯಾರು ಎಂಬ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ತೇಜಸ್ವಿನಿ ಅನಂತ್ ಕುಮಾರ್ ಅವರು ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸುವಂತೆ ನಾವು ಅವರ ಮನವೊಲಿಸುತ್ತೇವೆ ಎಂದು ಬಿಜೆಪಿ ಮುಖಂಡ, ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ್ ಹೇಳಿದ್ದಾರೆ.
Will Tejaswini Ananth Kumar be the BJP candidate for Bengaluru South? BJP leader R Ashok on Wednesday said, He will convince Tejaswini, wife of union minister late Ananth Kumar to contest from Bengaluru South.