ಬ್ರಾಹ್ಮಣರ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟ ಜಮಖಂಡಿ ಶಾಸಕ ಆನಂದ್ ನ್ಯಾಮಗೌಡ | Oneindia Kannada

2018-11-15 8

I have defeated Brahmin candidate in Jamakhandi by election. Jamakhandi Congress MLA Anand Nyamagouda sparked controversy by his statement.

ಜಮಖಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ನ್ಯಾಮಗೌಡ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ನವೆಂಬರ್ 3ರಂದು ನಡೆದ ಉಪ ಚುನಾವಣೆಯಲ್ಲಿ ಅವರು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಬುಧವಾರ ಜಮಖಂಡಿಯ ಅಲ್ಪಸಂಖ್ಯಾತ ಸಮುದಾಯದ ವತಿಯಿಂದ ಆನಂದ್ ನ್ಯಾಮಗೌಡ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ಭಾಷಣ ಮಾಡುವ ಭರದಲ್ಲಿ ಶಾಸಕರು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.

Videos similaires