ಅನಿತಾ ಕುಮಾರಸ್ವಾಮಿ ಇಂದು ರಾಮನಗರ ಶಾಸಕಿಯಾಗಿ ಪ್ರಮಾಣವಚನ | Oneindia Kannada

2018-11-15 575

Karnataka Chief Minister H.D.Kumaraswamy wife Anitha Kumaraswamy elected as MLA of Ramanagara in the by election 2018. First time she won an election in 2008 in Madhugiri. Now in 2018, she won in Ramanagara. Anitha Kumaraswamy to sworn in today as Ramanagara MLA.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರು ರಾಮನಗರ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಎರಡನೇ ಬಾರಿಗೆ ಅವರು ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ರಾಮನಗರ ಉಪ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಅವರು 1,25,043 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಪತಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದು, ಇಬ್ಬರೂ ಒಟ್ಟಿಗೆ ವಿಧಾನಸಭೆ ಪ್ರವೇಶಿಸಿದ್ದಾರೆ. ಅನಿತಾ ಕುಮಾರಸ್ವಾಮಿ ಇಂದು ರಾಮನಗರ ಶಾಸಕಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Videos similaires