ರೈತರ ಸಾಲ ಮನ್ನಾದ ಸ್ಥಿತಿ ಗತಿಗಳ ಬಗ್ಗೆ ವರದಿ ಸಲ್ಲಿಸಿದ ಎಚ್ ಡಿ ಕುಮಾರಸ್ವಾಮಿ ಸರ್ಕಾರ | Oneindia Kannada

2018-11-15 6

H D Kumaraswamy's Karnataka government announced a farmer loan waiver of Rs 55328 crores. Government released status report on loan waiver till November 14, 2018.


ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಆದರೆ, ಸಾಲ ಮನ್ನಾ ಬಗ್ಗೆ ಇರುವ ಗೊಂದಲಗಳು ಇನ್ನೂ ಬಗೆಹರಿದಿಲ್ಲ. ರೈತರ ಒಟ್ಟು ಸಾಲ 55328 ಕೋಟಿಯನ್ನು ಮನ್ನಾ ಮಾಡಲಾಗಿದೆ. ಆದರೆ, ಪ್ರತಿಪಕ್ಷ ಬಿಜೆಪಿ ರೈತರ ಸಾಲವನ್ನು ಮನ್ನಾ ಮಾಡಿಲ್ಲ. ಸಾಲ ಮನ್ನಾ ಕೇವಲ ಘೋಷಣೆಯಲ್ಲಿ ಮಾತ್ರ ಉಳಿದಿದೆ ಎಂದು ಆರೋಪಿಸುತ್ತಿವೆ. ಕರ್ನಾಟಕ ಸರ್ಕಾರ ಸಾಲ ಮನ್ನಾ ಯೋಜನೆ ಸ್ಥಿತಿಗತಿ ತಿಳಿಸಲು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ನವೆಂಬರ್ 14ರ ತನಕ ಅನ್ವಯವಾಗುವಂತೆ ಆಗಿರುವ ಕಾರ್ಯಗಳ ಸ್ಥಿತಿಗತಿಗಳ ವರದಿ ಇದರಲ್ಲಿದೆ

Videos similaires