Rajastan Assembly Election : ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ | Oneindia Kannada

2018-11-16 149

ಡಿಸೆಂಬರ್ ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಗುರುವಾರ ರಾತ್ರಿ ಬಿಡುಗಡೆಯಾಗಿದೆ. ಒಟ್ಟು 200 ಕ್ಷೇತ್ರಗಳಲ್ಲಿ 152 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.

The Congress has released its first list for the upcoming Rajasthan Assembly polls. The list of 152 candidates was out late on Thursday night.

Videos similaires