BJP leader Shobha Karandlaje Said that BJP's Sate president change is false news.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗಬೇಕು. ದೇಶದ ಜನರು ರಾಮಮಂದಿರ ಅಪೇಕ್ಷೆ ಪಟ್ಟಿದ್ದು, ಮೋದಿ ನೇತೃತ್ವದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಬಹುದು ಎಂಬ ವಿಶ್ವಾಸ ಇದೆ ಎಂದು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಹೇಳಿದರು.