More than 20 Sugarcane farmers were arrested for protesting in Suvarna Vidhana soudha, Belagavi. H.D.Kumaraswamy statement on Farmers protest in Belagavi.
ಬೆಳಗಾವಿಯಲ್ಲಿ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸುವರ್ಣ ವಿಧಾನಸೌಧಕ್ಕೆ ಕಬ್ಬಿನ ಲಾರಿಯನ್ನು ರೈತರು ನುಗ್ಗಿಸಿದ್ದಾರೆ. 50ಕ್ಕೂ ಹೆಚ್ಚು ರೈತರನ್ನು ಬಂಧಿಸಲಾಗಿದ್ದು, 10 ರೈತರ ವಿರುದ್ಧ ಎಫ್‌ಐಆರ್ ದಾಖಲು ಮಾಡಿದ್ದಾರೆ.