ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ರಾಧಿಕಾ ಪಂಡಿತ್ ಸೀಮಂತ ಕಾರ್ಯಕ್ರಮ | FILMIBEAT KANNADA

2018-11-19 2,247

Radhika Pandit baby shower function held in Taj West End Hotel on Sunday.

ಸ್ಯಾಂಡಲ್ ವುಡ್ ಪ್ರಿನ್ಸಸ್ ರಾಧಿಕಾ ಪಂಡಿತ್ ತುಂಬು ಗರ್ಭಿಣಿ. ಈ ವಿಶೇಷವಾಗಿ ಯಶ್ ಮನೆಯಲ್ಲಿ ಸಂಭ್ರಮ ಜೋರಾಗಿದ್ದು, ನೆನ್ನೆ ರಾಧಿಕಾ ಪಂಡಿತ್ ಅವರ ಸೀಮಂತ ಕಾರ್ಯಕ್ರಮ ಸಂಪ್ರದಾಯವಾಗಿ ನಡೆದಿದೆ.