ರೈತ ಮಹಿಳೆಯ ಬಗ್ಗೆ ತುಚ್ಛವಾಗಿ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಗರಂ ಆಗಿದ್ದಾರೆ. 37 ಶಾಸಕರನ್ನು ಇಟ್ಟುಕೊಂಡು ಸೊಕ್ಕಿನಿಂದ ಮೆರೆಯುತ್ತಿದ್ದಾರೆ. ದುರಹಂಕಾರಕ್ಕೆ ಒಂದು ಮಿತಿ ಇರಬೇಕು? ಎಂದು ಯಡಿಯೂರಪ್ಪ ಅವರು ಕುಮಾರಸ್ವಾಮಿ ಅವರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
BJP state president BS Yeddyurappa lambasted on Kumaraswamy for his loose comments about farmer woman Jayasree. He said Kumaraswamy should mind his words.