ಎಚ್ ಡಿ ಕುಮಾರಸ್ವಾಮಿಯನ್ನ ತರಾಟೆಗೆ ತೆಗೆದುಕೊಂಡ ಪ್ರತಾಪ ಸಿಂಹ | Oneindia Kannada

2018-11-20 185

HD Kumaraswamy took oath in the name of farmers. But, now neglecting them, said Kodagu-Mysuru BJP MP Pratap Simha on Monday.

ರೈತರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ರೈತರ ಹೆಸರಿನಲ್ಲಿಯೇ ಪ್ರಮಾಣವಚನ ತೆಗೆದುಕೊಂಡಿದ್ದು ಬೇಸರದ ಸಂಗತಿ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು.

Videos similaires