Karnataka Cabinet Expansion 2018 : ಮಂತ್ರಿ ಸ್ಥಾನದ ರೇಸ್ ನಲ್ಲಿ ಇರೋರು ಯಾರು? | Oneindia Kannada

2018-11-21 379

JDS senior leader BM Farooq and H K Kumaraswamy may get into cabinet from JDS side. They might get place in the cabinet from Muslim and Dalit Quota.

ಸಚಿವ ಸಂಪುಟ ವಿಸ್ತರಣೆ ನವೆಂಬರ್ ಅಂತ್ಯಕ್ಕೆ ನಡೆಯಲಿದೆ ಎಂದು ಜೆಡಿಎಸ್ ವರಿಷ್ಠರು ಕಾಂಗ್ರೆಸ್ ಸಚಿವರು ಹೇಳುತ್ತಿದ್ದಾರೆ. ಅದು ಎಷ್ಟರ ಮಟ್ಟಿಗೆ ಸತ್ಯ ಎನ್ನುವುದು ತಿಳಿದಿಲ್ಲ. ಆದರೆ ಸಂಪುಟ ವಿಸ್ತರಣೆಯಾದರೆ ಯಾರಿಗೆ ಸಚಿವ ಸ್ಥಾನ ಸಿಗಬಹುದು ಎಂದು ನಿರೀಕ್ಷೆ ಮಾಡಬಹುದಾಗಿದೆ.