Sugarcane growers in North Karnataka are up against the owners of the sugar factories, as they have not been paid for years. Many of these factories are owned by Karnataka politicians. How much do they owe to the farmers?
ಕಬ್ಬು ಬೆಳೆಗಾರರು ಬೀದಿಗೆ ಇಳಿದಿದ್ದಾರೆ. ತಾವು ಬೆಳೆದ ಕಬ್ಬಿಗೆ ನ್ಯಾಯಯುತವಾಗಿ ನೀಡಬೇಕಿದ್ದ ಹಣವನ್ನು ಸಕ್ಕರೆ ಕಾರ್ಖಾನೆಗಳು ನೀಡಿಲ್ಲ ಎಂದು ಅವರು ಆಕ್ರೋಶಗೊಂಡಿದ್ದಾರೆ. ಸರ್ಕಾರವು ಮಧ್ಯಸ್ಥಿಕೆ ವಹಿಸಿ ಸಕ್ಕರೆ ಕಾರ್ಖಾನೆಗಳಿಂದ ಕಬ್ಬು ಬೆಳೆಗಾರರ ಬಾಕಿ ಮೊತ್ತವನ್ನು ವಾಪಸ್ ಕೊಡಿಸಬೇಕು ಎಂದು ಅವರು ಪ್ರತಿಭಟನೆ ಮಾಡುತ್ತಿದ್ದಾರೆ. ಅದರ ಫಲವಾಗಿ ಇಂದು ಸಿ ಎಂ ಕುಮಾರಸ್ವಾಮಿ ಅವರು ಕಬ್ಬು ಬೆಳೆಗಾರರ ಬಾಕಿ ಹಣವನ್ನು ಕೊಡಿಸುವ ಭರವಸೆ ನೀಡಿದ್ದಾರೆ.