ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ ಹಲವೆಡೆ ಮಳೆ ಸಾಧ್ಯತೆ..! | Oneindia Kannada

2018-11-22 126

Depression in Bay of Bengal will bring rain in the state. Meteorological department has been forecast moderate rain in south interior Karnataka including Bangalore and surrounding districts up to November 24.

ಈಗಾಗಲೇ ಗಜ ಚಂಡ ಮಾರುತ ತಮಿಳುನಾಡು, ಆಂಧ್ರ ಪ್ರದೇಶದಕ್ಕೆ ಲಗ್ಗೆ ಇಟ್ಟು ಸಾಕಷ್ಟು ಆಸ್ತಿ ಪಾಸ್ತಿಗಳನ್ನು ನಷ್ಟ ಮಾಡಿದ್ದಲ್ಲದೆ 46 ಮಂದಿ ಮೃತಪಟ್ಟಿದ್ದರು. ಇದೀಗ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಕರ್ನಾಟಕದಲ್ಲಿ ಎರಡು ದಿನ ಮಳೆಯಾಗುವ ನಿರೀಕ್ಷೆ ಇದೆ. ಈಗಾಗಲೇ ಆಂಧ್ರಪ್ರದೇಶ ಹಾಗೂ ತಮಿಳುನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ರಾಜ್ಯದಲ್ಲಿಯೂ ನವೆಂಬರ್ 24ರವರೆಗೆ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ಮತ್ತು ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

Videos similaires