ಡಿ ಕೆ ಶಿವಕುಮಾರ್ ಈಗ ತೆಲಂಗಾಣದ ಕಾಂಗ್ರೆಸ್ ಟ್ರಬಲ್ ಶೂಟರ್ | Oneindia Kannada

2018-11-23 391

Karnataka water resources minister D.K. Shivakumar has been sent to Telangana by the Central leadership to contain dissident activities among party leaders who have been denied ticket to contest assembly elections on December 7, 2018.


ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ತೆಲಂಗಾಣ ಕಾಂಗ್ರೆಸ್ ಟ್ರಬಲ್ ಶೂಟರ್ ಆಗಿ ನೇಮಕ ಮಾಡಲಾಗಿದೆ. ಪಕ್ಷದ ಹೈಕಮಾಂಡ್ ಸಚಿವರಿಗೆ ಹೊಸ ಜವಾಬ್ದಾರಿಯನ್ನು ನೀಡಿದ್ದಾರೆ.

Videos similaires