ಮಂಡ್ಯ ಜಿಲ್ಲೆಯ ಕನಗನಮರಡಿ ಬಳಿ ವಿಸಿ ನಾಲೆಗೆ ಬಸ್ ಬಿದ್ದು 25ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ದಿಗ್ಭ್ರಮೆ ವ್ಯಕ್ತ ಪಡಿಸಿದ್ದಾರೆ.