Ambareesh : ಹೆಲಿಕಾಪ್ಟರ್ ಮೂಲಕ ಅಂಬಿ ಪಾರ್ಥಿವ ಶರೀರ ಮಂಡ್ಯದಿಂದ ಬೆಂಗಳೂರಿಗೆ | FILMIBEAT KANNADA

2018-11-26 50

Kannada Actor, Former Minister Ambareesh passes away in Bengaluru. Mortal remains arrived Kanteerava Studio through Helicopter

ನಟ-ಮಾಜಿ ಸಚಿವ ಅಂಬರೀಶ್ (1952-2018) ಶನಿವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶ ಸಮಸ್ಯೆ, ಉಸಿರಾಟ ಸಮಸ್ಯೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಅವರು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಪತ್ನಿ ಸುಮಲತಾ, ಮಗ ಅಭಿಷೇಕ್ ನನ್ನು ಅಗಲಿದ್ದಾರೆ. ಹೆಲಿಕಾಪ್ಟರ್ ಮೂಲಕ ಅಂಬಿ ಪಾರ್ಥಿವ ಶರೀರ ಮಂಡ್ಯದಿಂದ ಬೆಂಗಳೂರಿಗೆ

Videos similaires