The last rites of former minister and actor Rebel star Ambareesh will be performed near Dr Rajkumar Smaraka at Kanteerava Studio in Bengaluru, with state honors
ನಟ, ಕೇಂದ್ರದ ಮಾಜಿ ಸಚಿವ ಅಂಬರೀಶ್(66) ಅವರ ಅಂತ್ಯಕ್ರಿಯೆಗೆ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸಿದ್ಧತೆ ನಡೆದಿದೆ. 10 ಕೆಜಿ ತುಪ್ಪ, 250 ಕೆಜಿ ಗಂಧದ ಕಟ್ಟಿಗೆ ತರಲಾಗಿದ್ದು, ಹಾಲು, ಮೊಸರು, ಪಂಚಗವ್ಯ ಬಳಕೆ ಮಾಡಲಾಗುತ್ತಿದೆ. ಹೂವಿನ ಅಲಂಕಾರ ಹಾಗೂ ಪಾರ್ಥಿವ ಶರೀರದ ಬಾಯಲ್ಲಿ ಚಿನ್ನದ ನಾಣ್ಯ ಇಡಲಾಗುತ್ತದೆ .