Demised Actor, politician Ambarish to be laid rest in peace with state honors near Dr Rajkumar memorial in Kanteerava Studio, Bengaluru. Rituals for cremation has started at Kanteerava Studio, Bengaluru
ಇಡೀ ರಾಜ್ಯ ಅಕ್ಷರಶಃ ದುಃಖದ ಮಡುವಿನಲ್ಲಿ ಮುಳುಗಿದೆ. ಎಲ್ಲ ಸಂಭ್ರಮಗಳೂ ಶೋಕದಲ್ಲಿ ಕೊಚ್ಚಿಹೋಗಿವೆ. ಎಲ್ಲರ ಪ್ರೀತಿಯ ರೆಬೆಲ್ ಸ್ಟಾರ್ ಇನ್ನಿಲ್ಲ ಎಂಬ ಕಹಿ ಸತ್ಯವನ್ನು ಅರಗಿಸಿಕೊಳ್ಳಲಾಗದ ಸ್ಥಿತಿಯಲ್ಲಿ ಅಭಿಮಾನಿಗಳಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಂತಿಮ ವಿಧಾನ ಆರಂಭ