Ambareesh : ದರ್ಶನ್ ಗೇ ಯಾವಾಗಲೂ ಯಾಕೆ ಹೀಗೆ ಆಗುತ್ತೆ? | FILMIBEAT KANNADA

2018-11-27 380

Ambareesh : Why always Darshan faces the same problem? Actor Darshan faced difficulties during his father incident also.

ಕನ್ನಡ ಚಿತ್ರರಂಗದ ಬಹುತೇಕ ಎಲ್ಲ ನಟರು ಅಂಬರೀಶ್ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಆದರೆ, ದರ್ಶನ್ ಅವರಿಗೆ ಮಾತ್ರ ಒಂದು ದಿನ ಕಳೆದರೂ ಅಂಬರೀಶ್ ಅವರ ಅಂತಿಮ ದರ್ಶನ ಪಡೆಯುವ ಅವಕಾಶ ಸಿಕ್ಕಿರಲಿಲ್ಲ. ದರ್ಶನ್ ಗೆ ಈ ರೀತಿ ಸಮಸ್ಯೆ ಈ ಹಿಂದೆಯೂ ಆಗಿತ್ತು.

Videos similaires