Ambareesh: ಅಂಬಿ ನಿಧನದ ಸುದ್ದಿ ದಾಸನಿಗೆ ತಿಳಿದ 'ಆ ಕ್ಷಣ'ವನ್ನ ವಿವರಿಸಿದ ನಿರ್ಮಾಪಕಿ | FILMIBEAT KANNADA

2018-11-28 3,516

Ambareesh:ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನದ ಸುದ್ದಿ ಅದೇಷ್ಟೋ ಅಭಿಮಾನಿಗಳಿಗೆ ಗೊತ್ತಾಗಿದ್ದೇ ಭಾನುವಾರ ಬೆಳಿಗ್ಗೆ. ಶನಿವಾರ ರಾತ್ರಿ ಸುಮಾರು 10 ಗಂಟೆಯ ಆಸುಪಾಸಿಗೆ ಈ ಸುದ್ದಿ ಹೊರಬಿತ್ತಾದರೂ, ಭಾನುವಾರ ಬೆಳಿಗ್ಗೆ ಎದ್ದಾಗ ಅನೇಕರಿಗೆ ಶಾಕ್ ಆಗಿತ್ತು.

Ambareesh: Producer Shylaja Nag has describe how Darshan reacted when he heard the news of Ambarish death.

Videos similaires