ಕನ್ನಡ ಚಿತ್ರರಂಗಕ್ಕೆ ಮುಂದಿನ 'ಯಜಮಾನ' ಯಾರಾಗಬಹುದು.? | FILMIBEAT KANNADA

2018-11-28 2

ಸಿನಿಕುಟುಂಬವನ್ನ ಬಿಟ್ಟು ಹೋಗಿದ್ದಾರೆ 'ಅಂಬಿ'. ಅಲ್ಲಿ ಇಲ್ಲಿ ನಡೆಯುತ್ತಿದ್ದ ಸಣ್ಣ ಪುಟ್ಟ ತಪ್ಪುಗಳನ್ನ ತಿದ್ದಿ ಮುನ್ನಡೆಸುತ್ತಿದ್ದ ಮೇಷ್ಟು ಇನ್ನು ನೆನಪು ಮಾತ್ರ. ಈಗ ಅಂತಹ ಜವಾಬ್ದಾರಿಯನ್ನ ನಿರ್ವಹಿಸುವುದು ಯಾರು.?

Ambarish was not only a hero in movies, but also a leader for kannada film industry. Apart him who will leads the industry now.?

Videos similaires