ನಾನು ರಾಜೀನಾಮೆ ನೀಡಲಿದ್ದೇನೆ ಎಂಬ ಸುದ್ದಿ ಸುಳ್ಳು ಎಂದ ಕುಮಾರಸ್ವಾಮಿ..! | Oneindia Kannada

2018-11-29 304

"ಅನಾರೋಗ್ಯದ ಕಾರಣಗಳಿಂದ ನಾನು ರಾಜೀನಾಮೆ ನೀಡಲಿದ್ದೇನೆ ಎಂದು ಕೆಲ ಟಿವಿ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿಯು ಸತ್ಯಕ್ಕೆ ದೂರವಾಗಿದ್ದು, ಪ್ರಸಾರವಾಗುತ್ತಿರುವ ಎಲ್ಲ ಅಂಶಗಳು ಆಧಾರ ರಹಿತವಾಗಿವೆ". -ಹೀಗೆ ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

I will not give resignation to CM post, says HD Kumaraswamy in his twitter account, after rumor spread in media on Wednesday.

Videos similaires