Mandya Bus Incident : ಮಂಡ್ಯದ ಕನಗನಮರಡಿ ಬಸ್ ಅಪಘಾತದ ನಂತರಅಲ್ಲಿನ ಜನರನ್ನ ಕೇಳೋರೇ ಇಲ್ಲ

2018-11-29 100

Mandya Bus incident : None of them are bothered about the condition people facing at Kanaganamaradi Village. Till now nobody has visited the place & consoled people. Politicians did not visit villages after the private bus accident in Kanaganamaradi.

ಮಂಡ್ಯದ ಪಾಂಡವಪುರದ ಬಳಿಯ ಕನಗನಮರಡಿ ಖಾಸಗಿ ಬಸ್‌ ದುರಂತದಲ್ಲಿ ಕಳೆದ ಶನಿವಾರವಷ್ಟೇ 30 ಜನರು ಜಲಸಮಾಧಿಯಾಗಿದ್ದರು. ದುರಂತದಲ್ಲಿ ಎಂಟು ಹಳ್ಳಿಗಳ ಜನರು ತಮ್ಮ ಕುಟುಂಬದ ಸದಸ್ಯರನ್ನೇ ಕಳೆದುಕೊಂಡಿದ್ದಾರೆ. ಇದೀಗ ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರು ಪರದಾಡುತ್ತಿದ್ದಾರೆ. ಮುಂದಿನ 11 ದಿನಗಳ ಕಾರ್ಯಕ್ರಮಕ್ಕೂ ಹಣವಿಲ್ಲದೇ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.