Ambareesh : ಅಂಬರೀಶ್ ಅಂತ್ಯಸಂಸ್ಕಾರದ ವೇಳೆ ಡಾ ವಿಷ್ಣುವರ್ಧನ್ ಕುಟುಂಬಕ್ಕೆ ಅವಮಾನ | ಕೀರ್ತಿ ಆರೋಪ

2018-11-29 3

Dr Vishnuvardhan family faced an insult at the time of funeral. Dr Vishnuvardhan daughter Keerthi Vishnuvardhan express displeasure about Ambareesh funeral.


ಡಾ ವಿಷ್ಣುವರ್ಧನ್ ಮತ್ತು ರೆಬೆಲ್ ಸ್ಟಾರ್ ಅಂಬರೀಶ್ ಅವರ ಸ್ನೇಹ ಎಂತಹದ್ದು ಎಂದು ಜಗತ್ತಿಗೆ ಗೊತ್ತಿರುವ ವಿಚಾರ. ವಿಷ್ಣುದಾದಾ ಅಂತ್ಯಕ್ರಿಯೆ ಸಂದರ್ಭದಲ್ಲಿ ಎಲ್ಲವನ್ನ ನಿಭಾಯಿಸಿ, ಸುಗಮವಾಗಿ ಸಮಾಧಿ ಮಾಡುವಂತೆ ವಿಷ್ಣು ಆಪ್ತಮಿತ್ರ ಅಂಬಿ ನೋಡಿಕೊಂಡಿದ್ದರು. ಈಗ ಅದೇ ಅಂಬಿ ಇಹಲೋಕ ತ್ಯಜಿಸಿದ್ದಾರೆ. ತಂದೆಯ ಅಂತ್ಯಕ್ರಿಯೆಯಲ್ಲಿ ಎಲ್ಲವನ್ನ ನಿಭಾಯಿಸಿದ್ದ ವ್ಯಕ್ತಿಗೆ ನಮನ ಸಲ್ಲಿಸುವುದು ವಿಷ್ಣು ಕುಟುಂಬ ಕರ್ತವ್ಯ ಮತ್ತು ಜವಾಬ್ದಾರಿ. ಆದ್ರೆ, ಇದನ್ನ ಮಾಡಲು ವಿಷ್ಣುವರ್ಧನ್ ಫ್ಯಾಮಿಲಿಗೆ ಅವಕಾಶ ಮಾಡಿಕೊಟ್ಟಿಲ್ಲ ಎಂಬ ಆರೋಪವನ್ನ ವಿಷ್ಣು ಪುತ್ರಿ ಕೀರ್ತಿ ಮಾಡಿದ್ದಾರೆ.

Videos similaires