india vs australia test ; ಗವಾಸ್ಕರ್, ಸಚಿನ್ ದಾಖಲೆ ಮುರಿಯಲು ಸಜ್ಜಾದ ಕೊಹ್ಲಿ | Oneindia Kannada

2018-11-30 133

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರು ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಸಚಿನ್ ತೆಂಡೂಲ್ಕರ್, ಸುನಿಲ್ ಗವಾಸ್ಕರ್ ಅವರ ದಾಖಲೆ ಮುರಿಯುವ ಸನಿಹದಲ್ಲಿದ್ದಾರೆ. ಡಿಸೆಂಬರ್ 06ರಿಂದ ಟೆಸ್ಟ್ ಸರಣಿ ಆರಂಭವಾಗಲಿದೆ.

Videos similaires