ಸ್ವೀಡನ್ ನಲ್ಲೂ ದರ್ಶನ್ ಗೆ ತಪ್ಪಲಿಲ್ಲ ಕಾಟ | ಏನಾಯ್ತು? | FILMIBEAT KANNADA

2018-11-30 3,871

Darshan faces problem at Sweden also. Challenging star darshan starrer Yajamana movie song shooting video leaked in social media.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಯಜಮಾನ' ಸಿನಿಮಾ ಸ್ವೀಡನ್ ನಲ್ಲಿ ಚಿತ್ರೀಕರಣ ಮಾಡುತ್ತಿದೆ. ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನದಿಂದ ಶೂಟಿಂಗ್ ನಿಲ್ಲಿಸಿ, ಬೆಂಗಳೂರಿಗೆ ಬಂದಿದ್ದ ದರ್ಶನ್ ಅಂಬಿ ಅಪ್ಪಾಜಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.