ನಾನಾ ಕಾರಣಗಳಿಂದ ನೆನೆಗುದಿಗೆ ಬಿದ್ದಿರುವ ಸಂಪುಟ ವಿಸ್ತರಣೆ, ಕೆಲ ಜೆಡಿಎಸ್ ನಾಯಕರ ಬಗ್ಗೆ ಕಾಂಗ್ರೆಸ್ ನಾಯಕರಲ್ಲಿ ಭುಗಿಲೆದ್ದಿರುವ ಅಸಮಾಧಾನ ಮುಂತಾದ ವಿಷಯಗಳು ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ, ಡಿಸೆಂಬರ್ 8, ಶನಿವಾರದಂದು ಈ ಸಮಸ್ಯೆಗಳ ಬಗ್ಗೆ ಚರ್ಚಿಸಲು, ಪರಿಹಾರ ಕಂಡುಕೊಳ್ಳಲು, ಶಾಸಕರ ಕೋಪವನ್ನು ಶಮನ ಮಾಡಲು ಕಾಂಗ್ರೆಸ್ ಶಾಸಕಾಂಗ ಸಭೆಯನ್ನು ಕರೆಯಲಾಗಿದ್ದು, ಇದರಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಭಾಗವಹಿಸಲಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.
HD Kumaraswamy to attend Congress Legislative Party meeting to be held on December 8 before winter session which will begin from December 10 in Belagavi. Congress wants HDK to address problems before the session.