ನವರಸ ನಾಯಕ ಜಗ್ಗೇಶ್ ಅವರು ಒಂದು ಮನವಿ ಮಾಡಿಕೊಂಡಿದ್ದಾರೆ. ಅಂಬರೀಶ್ ಅವರ ಮೇಲಿನ ಗೌರವಕ್ಕೆ ಬೆಲೆ ಕೊಡುವುದಾದರೇ ಇವರನ್ನ ಅಂಬಿ ಜಾಗಕ್ಕೆ ಕೂರಿಸಿ ಎಂದು ಕೇಳಿಕೊಂಡಿದ್ದಾರೆ.Let Abhishek get the same respect, love and encouragement like Ambareesh said kannada actor Jaggesh.