ಸತೀಶ್ ಜಾರಕಿಹೊಳಿ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ | Oneindia Kannada

2018-12-04 523

Former Chief Minister Siddaramaiah slams BJP over operation Kamala & Siddaramaiah reacts about Satish Jarkiholi


ಬಿಜೆಪಿಯವರು ವಾಮಮಾರ್ಗದಲ್ಲಿ ಅಧಿಕಾರ ಹಿಡಿಯೋಕೆ ಯತ್ನಿಸುತ್ತಿದ್ದಾರೆ. ಈಗಾಗಲೇ ಒಂದು ಸಾರಿ ಫೇಲ್ ಆಗಿದ್ದಾರೆ. ಈಗ ಮತ್ತೊಮ್ಮೆ ಪ್ರಯತ್ನಿಸುತ್ತಿದ್ದಾರೆ ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

Videos similaires