Bigg Boss Kannada Season 6: ಕ್ಷುಲ್ಲಕ ಕಾರಣಕ್ಕೆ ಸುದೀಪ್ ಮೇಲೆ 'ಪಕ್ಷಪಾತ'ದ ಆರೋಪ ಮಾಡಿದ ಅಕ್ಷತಾ.!

2018-12-04 406

Bigg Boss Kannada Season 6: ಸದ್ಯ 'ಬಿಗ್ ಬಾಸ್ ಕನ್ನಡ-6' ಕಾರ್ಯಕ್ರಮ ಚಾಲ್ತಿಯಲ್ಲಿದೆ. ಕಳೆದ ಐದು ಸೀಸನ್ ಗಳಲ್ಲಿ ಹೋಸ್ಟ್ ಸುದೀಪ್ ವಿರುದ್ಧ ಯಾವುದೇ ಆರೋಪಗಳು ಕೇಳಿ ಬಂದಿರಲಿಲ್ಲ. ಆದ್ರೀಗ ಅಕ್ಷತಾ, ಸುದೀಪ್ ಮೇಲೆ ಪಕ್ಷಪಾತದ ಆರೋಪ ಮಾಡಿದ್ದಾರೆ.

Bigg Boss Kannada Season 6: Sudeep is partial says Akshata.

Videos similaires