JDLP Meeting : ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ತಡರಾತ್ರಿವರೆಗೂ ನಡೆದಿದ್ದೇನು? | Oneindia Kannada

2018-12-05 289

ಜೆಡಿಎಸ್ ಶಾಸಕಾಂಗ ಸಭೆ ತಡರಾತ್ರಿವರೆಗೂ ನಡೆದಿದೆ ಹಾಗಾದರೆ ಸಭೆಯಲ್ಲಿ ಅಷ್ಟು ಚರ್ಚೆಯಾದಂತಹ ವಿಷಯ ಯಾವುದು? ಸಭೆಯಲ್ಲಿ ಜೆಡಿಎಸ್ ಕಾಂಗ್ರೆಸ್ ಸಮನ್ವಯ ಸಮಿತಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ ವಿಶ್ವನಾಥ್ ಅವರನ್ನು ಸೇರ್ಪಡೆ ಮಾಡಬೇಕು ಎನ್ನುವ ಕುರಿತು ಚರ್ಚೆ ನಡೆಸಲಾಯಿತು.

Many MLAs of JDS have urges party supremo H.D.Devegowda to include state president H.Vishwanath into coordination committee of coalition government in JDLP meeting which was held Tuesday night

Videos similaires