ಗುರುವಾರದಿಂದ (ಡಿ. 6) ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತದ ಅಂತಿಮ 12ರ ಬಳಗವನ್ನು ಪ್ರಕಟಿಸಲಾಗಿದೆ. India's final test squad has been announced for the first Test against Australia starting on thursday.