H D Kumaraswamy Cabinet Expansion : ಸಂಪುಟ ವಿಸ್ತರಣೆಯಲ್ಲಿ ಬಾಗಲಕೋಟೆಗೆ ಸಚಿವ ಸ್ಥಾನ ಇಲ್ಲ

2018-12-05 340

According to Former Chief Minister and MLA of Badami Siddaramaiah Bagalkot district will not get minister post in Cabinet Expansion. District Congress leaders demand for minister post.

ಸಚಿವ ಸಂಪುಟ ವಿಸ್ತರಣೆ ಸಮಯದಲ್ಲಿ ಬಾಗಲಕೋಟೆ ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಬೇಡಿಕೆ ಮುಂದಿಡಲಾಗಿತ್ತು. ಆದರೆ, ಜಿಲ್ಲೆಗೆ ಈ ಬಾರಿ ಸಚಿವ ಸ್ಥಾನ ಸಿಗುವುದಿಲ್ಲ ಎಂಬ ಅನುಮಾನ ಹುಟ್ಟಿಕೊಂಡಿದೆ. ಇದಕ್ಕೆ ಕಾರಣ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ.