Kadalekai Parishe is an annual groundnut fair held in Bangalore. The Kadalekai Parishe or the annual groundnut festival is held on the last Monday of the Hindu month of Kartik Masa, which is the reason why the festival dates vary each year.
ಪ್ರತಿವರ್ಷದಂತೆ ವರ್ಷ, ಕಾರ್ತೀಕ ಮಾಸದ ಕೊನೆಯ ಸೋಮವಾರ, ಸುಂಕೇನ ಹಳ್ಳಿ ಎಂದು ಕರೆಯಲಾಗುತ್ತಿದ್ದ, ಬೆಂಗಳೂರಿನ ಬಸವನಗುಡಿಯಲ್ಲಿ ಪಾರಂಪಾರಿಕ ಕಡಲೆಕಾಯಿ ಪರಿಷೆ ನಡೆಯುತ್ತದೆ. ಬಸವನಗುಡಿಯ ಬೃಹತ್ ದೇವಲಯದಲ್ಲಿ ವಿಶೇಷಪೂಜೆ ಹಾಗೂ ಹೂವಿನ ಅಲಂಕಾರವನ್ನು ಮಾಡಿ, ಭಕ್ತರಿಗೆಲ್ಲಾ ಉಚಿತವಾಗಿ ಕಡಲೆಕಾಯಿಯನ್ನು ಪ್ರಸಾದವಾಗಿ ನೀಡಲಾಗುವದು.