ಬಿಜೆಪಿ ಆಪರೇಷನ್ ಕಮಲದ ಬಗ್ಗೆ ಸಿದ್ದರಾಮಯ್ಯ ಹೇಳಿದ್ದು ಹೀಗೆ | Oneindia Kannada

2018-12-06 305

Operation Kamala is not possible now for BJP. No Congress MLA will leave the party and joins hands with them, Siddaramaiah says in twitter.

ಬೆಳಗಾವಿ ಅಧಿವೇಶನ ಮತ್ತು ಐದು ರಾಜ್ಯಗಳ ಚುನಾವಣಾ ಫಲಿತಾಂಶ ಸಮೀಪಿಸುತ್ತಿರುವಂತೆಯೇ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗುವ ಚರ್ಚೆ ಮತ್ತೆ ಕಾವು ಪಡೆದುಕೊಂಡಿದೆ. ಬೆಳಗಾವಿ ಅಧಿವೇಶನ ಮುಗಿಯುವುದರ ಒಳಗೆ ಸರ್ಕಾರ ಉರುಳಿ ಬೀಳಲಿದೆ ಎಂದು ಬಿಜೆಪಿ ನಾಯಕರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅತ್ತ ಕಾಂಗ್ರೆಸ್- ಜೆಡಿಎಸ್ ಪಾಳಯದಲ್ಲಿ ಆಪರೇಷನಲ್ ಕಮಲದ ಭೀತಿ ಮೂಡಿದೆ.

Videos similaires